*ವಿಜಯದಶಮಿ ಹಬ್ಬಕ್ಕೆ ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್; ಎರಡು ತಿಂಗಳ ಹಣ ಖಾತೆಗೆ ಜಮಾ*

ಭರ್ಜರಿಯಾಗಿ ಹಬ್ಬ ಆಚರಿಸಿ, ಅದೇ ನನಗೆ ಸಂತೋಷ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಗತಿವಾಹಿನಿ ಸುದ್ದಿ: ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ … Continue reading *ವಿಜಯದಶಮಿ ಹಬ್ಬಕ್ಕೆ ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್; ಎರಡು ತಿಂಗಳ ಹಣ ಖಾತೆಗೆ ಜಮಾ*