*ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಮಧ್ಯಮ ಮತ್ತು ಬೃಹತ್ ನೀರಾವರಿ ಯೋಜನೆಗಳು ಪೂರ್ಣ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ : ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ 6 ನೀರಾವರಿ ಯೋಜನೆಗಳಲ್ಲಿ ಮೂರು, ಕರ್ನಾಟಕ ನೀರಾವರಿ ನಿಗಮದ ಅಡಿಯಲ್ಲಿ 11 ಯೋಜನೆಗಳು ಪೂರ್ಣಗೊಂಡಿವೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಪರವಾಗಿ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನ ಪರಿಷತ್ ನಲ್ಲಿ ಗುರುವಾರ ತಿಳಿಸಿದರು.Home add -Advt ವಿಧಾನ ಪರಿಷತ್ ನಲ್ಲಿ ಪ್ರಶನೋತ್ತರ ಕಲಾಪದಲ್ಲಿ ತಳವಾರ ಸಾಬಣ್ಣ ಅವರು, “ಕಲ್ಯಾಣ ಕರ್ನಾಟಕ … Continue reading *ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಮಧ್ಯಮ ಮತ್ತು ಬೃಹತ್ ನೀರಾವರಿ ಯೋಜನೆಗಳು ಪೂರ್ಣ*