*ಕಲ್ಯಾಣ ಕರ್ನಾಟಕ ಉತ್ಸವ: ಹತ್ತು ಹೊಸ ಘೋಷಣೆ ಮಾಡಿದ ಸಿಎಂ ಡಿ.ಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಸಿಎಂ ಡಿ ಕೆ ಶಿವಕುಮಾರ್ ಅವರು 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲಬುರ್ಗಿ ನಗರದಲ್ಲಿನ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ಶಾಸಕ ಅಲ್ಲಮಪ್ರಭು ಪಾಟೀಲ ಮತ್ತಿತರರು ಉಪಸ್ಥಿತರಿದ್ದರು. ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾಅತನಾಡಿದ ಸಿಎಂ ಸಿಎಂ ಡಿ ಕೆ ಶಿವಕುಮಾರ್ ಹೊಸ ಘೋಷಣೆಗಳನ್ನು ಮಾಡಿದರು. ಅವು ಈ ಕೆಳಗಿನಂತಿವೆ. ಕಲ್ಯಾಣ ಕರ್ನಾಟಕ ಎಕಾನಮೀ ಮಿಷನ್ (KKEM):ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕಾ ಬೆಳವಣಿಗೆ … Continue reading *ಕಲ್ಯಾಣ ಕರ್ನಾಟಕ ಉತ್ಸವ: ಹತ್ತು ಹೊಸ ಘೋಷಣೆ ಮಾಡಿದ ಸಿಎಂ ಡಿ.ಕೆ ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed