*ಕಲ್ಯಾಣ ಕರ್ನಾಟಕ ಭಾಗದಲ್ಲಿ 32 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ*

ಐಟಿ ಪಾರ್ಕ್, ಕ್ರೀಡಾ ನಗರ, 50 ಸಾವಿರ ನಿವೇಶನ ಹಂಚಿಕೆ: ಸಿಎಂ‌ ಡಿ ಕೆ ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 50 ಸಾವಿರ ನಿವೇಶನ ಹಂಚಿಕೆ, 30 ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ಅಭಿವೃದ್ಧಿ, ಕೀಡೆಗೆ ಪ್ರೋತ್ಸಾಹ ನೀಡಲು ಹಡಗಿಲ ಹಾರುತಿ ಗ್ರಾಮದಲ್ಲಿ ಕ್ರೀಡಾ ನಗರ ಸ್ಥಾಪನೆ, ಕೋಟಿ ವೃಕ್ಷ ಅಭಿಯಾನ ಸೇರಿದಂತೆ 10 ಹೊಸ ಕಾರ್ಯಕ್ರಮಗಳನ್ನು ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು. ಕಲಬುರ್ಗಿಯಲ್ಲಿ … Continue reading *ಕಲ್ಯಾಣ ಕರ್ನಾಟಕ ಭಾಗದಲ್ಲಿ 32 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ*