*ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ*

ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ಮಹೋತ್ಸವ ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2023 ಅಂಗವಾಗಿ ಕಲಬುರ್ಗಿಯ ಡಿ.ಆರ್.ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದರು.Home add -Advt ಇಂತಹ ವಿಶೇಷ ಸಂದರ್ಭದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಅವಕಾಶ ಲಭಿಸಿದ್ದು ಧನ್ಯತೆಯ ಭಾವ … Continue reading *ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ*