*ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ: ಕ್ರಿಯಾ ಯೋಜನೆ ಅನುಷ್ಠಾನಕ್ಕೆ ಸಿಎಂ ಖಡಕ್ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಅವರು ಇಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸಿದರು. ಮಂಡಳಿಯಲ್ಲಿ ಪ್ರಸ್ತುತ 2106 ಕೋಟಿ ಲಭ್ಯವಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ 757.66 ಕೋಟಿ ರೂ. ವೆಚ್ಚ ಮಾಡಲಾಗಿದೆ, ಈ ಆರ್ಥಿಕ ವರ್ಷಾಂತ್ಯದ ವೇಳೆಗೆ ಇನ್ನೂ ಒಂದು ಸಾವಿರ ಕೋಟಿ ರೂ. ವೆಚ್ಚ ಆಗುವ ಸಾಧ್ಯತೆಗಳಿವೆ. … Continue reading *ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ: ಕ್ರಿಯಾ ಯೋಜನೆ ಅನುಷ್ಠಾನಕ್ಕೆ ಸಿಎಂ ಖಡಕ್ ಸೂಚನೆ*
Copy and paste this URL into your WordPress site to embed
Copy and paste this code into your site to embed