*ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಬೆಳವಣಿಗೆಗೆ ನೀಲನಕ್ಷೆ: ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ*

26000 ಹುದ್ದೆಗಳ ಹಂತ ಹಂತವಾಗಿ ಭರ್ತಿ ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಬೆಳವಣಿಗೆಗೆ ನೀಲನಕ್ಷೆ ಸಿದ್ಧಪಡಿಸಲು ಸೂಚಿಸಲಾಗಿದ್ದು ನಕ್ಷೆ ಸಿದ್ದಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.Home add -Advt ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತುಂಬುವಂತೆ ಸೂಚಿಸಲಾಗಿದೆ. ಶಿಕ್ಷಣಕ್ಕೆ ಒತ್ತು ನೀಡಬೇಕು. ಕೆ.ಕೆ ಆರ್.ಡಿ.ಬಿ ವ್ಯಾಪ್ತಿಯ ಯಾವ ಹುದ್ದೆಯೂ ಖಾಲಿ ಇರಬಾರದು. ಈಗಾಗಲೇ 2618 ಶಿಕ್ಷಕರನ್ನು ನೇಮಕ ಮಾಡಲಾಗಿದ್ದು, ಇನ್ನೂ ಹುದ್ದೆಗಳು ಖಾಲಿ ಇದ್ದರೆ ನೇಮಕಾತಿ ಮಾಡಲಾಗುವುದು ಎಂದು ಸಿಎಂ … Continue reading *ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಬೆಳವಣಿಗೆಗೆ ನೀಲನಕ್ಷೆ: ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ*