*ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಅಜಯ್ ಸಿಂಗ್ ನೇಮಕ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಅಧ್ಯಕ್ಷರಾಗಿ ಅಜಯ್ ಸಿಂಗ್ ಅವರನ್ನು ಒಂದು ವರ್ಷದ ಅವಧಿಗೆ ತಕ್ಷಣ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಇದೇ ವೇಳೆ 11 ಸದಸ್ಯರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯಸಭಾ ಸದಸ್ಯ ಸಯ್ಯದ್ ನಾಜೀರ್ ಹುಸೇನ್, ವಿಧಾನಪರಿಷತ್ ಸದಸ್ಯರಾದ ಅರವಿಂದ ಅರಳಿ, ತಿಪ್ಪಣ್ಣಪ್ಪ ಕಾನಕನೂರ, ಶಾಸಕರಾದ ಅಜಯ್ ಸಿಂಗ್, ಬಿ.ಆರ್.ಪಾಟೀಲ್, ರಾಜಾ … Continue reading *ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಅಜಯ್ ಸಿಂಗ್ ನೇಮಕ*
Copy and paste this URL into your WordPress site to embed
Copy and paste this code into your site to embed