*ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ ಸುದೀರ್ಘ ಭಾಷಣ: ಹೇಳಿದ್ದೇನು?*

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಸಿಎಂ ಪ್ರಗತಿವಾಹಿನಿ ಸುದ್ದಿ: ಕಲ್ಯಾಣ ಕರ್ನಾಟಕ 371J ಅನುಷ್ಠಾನಗೊಂಡ ದಶಮಾನೋತ್ಸವ ಸಂಭ್ರಮ ಉದ್ಘಾಟನೆಗೆ ತೆರಳುವ ಮುನ್ನ ಕಲ್ಯಾಣ ಕರ್ನಾಟಕದ ಹರಿಕಾರ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ಕಲಬುರಗಿ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2024 ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಭಾಷದ ಹೈಲೈಟ್ಸ್ ಇಲ್ಲಿದೆ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ … Continue reading *ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ ಸುದೀರ್ಘ ಭಾಷಣ: ಹೇಳಿದ್ದೇನು?*