*ಥಗ್ ಲೈಫ್ ಸಿನಿಮಾ ಬಿಡುಗಡೆಗೆ ರಾಜ್ಯದಲ್ಲಿ ನಿರ್ಬಂಧ ಹಿನ್ನೆಲೆ: ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್ ಒಡೆತನದ ಸಂಸ್ಥೆ*

ಪ್ರಗತಿವಾಹಿನಿ ಸುದ್ದಿ: ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಕನ್ನಡಿಗರ ಕ್ಷಮೆ ಕೇಳದೇ ಉದ್ಧಟತನ ಮೆರೆಯುತ್ತಿರುವ ಬಹುಭಾಷಾ ನಟ ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಹೆಚ್ಚುತ್ತಿದ್ದು, ಈ ನಡುವೆ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ನಿರ್ಬಂಧ ವಿಧಿಸಲಾಗಿದೆ. ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳುವವರೆಗೂ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಅವಕಾಶ ನೀಡಲ್ಲ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ತಿಳಿಸಿದೆ. ಇದರ ಬೆನ್ನಲ್ಲೇ ಸಿನಿಮಾ ನಿರ್ಮಾಪಕರಿಗೆ, ವಿತರಕರಿಗೆ ಸಂಕಷ್ಟ ಎದುರಾಗಿದೆ. … Continue reading *ಥಗ್ ಲೈಫ್ ಸಿನಿಮಾ ಬಿಡುಗಡೆಗೆ ರಾಜ್ಯದಲ್ಲಿ ನಿರ್ಬಂಧ ಹಿನ್ನೆಲೆ: ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್ ಒಡೆತನದ ಸಂಸ್ಥೆ*