*ಥಗ್ ಲೈಫ್ ಸಿನಿಮಾ ಬಿಡುಗಡೆಗೆ ರಾಜ್ಯದಲ್ಲಿ ನಿರ್ಬಂಧ ಹಿನ್ನೆಲೆ: ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್ ಒಡೆತನದ ಸಂಸ್ಥೆ*

ಪ್ರಗತಿವಾಹಿನಿ ಸುದ್ದಿ: ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಕನ್ನಡಿಗರ ಕ್ಷಮೆ ಕೇಳದೇ ಉದ್ಧಟತನ ಮೆರೆಯುತ್ತಿರುವ ಬಹುಭಾಷಾ ನಟ ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಹೆಚ್ಚುತ್ತಿದ್ದು, ಈ ನಡುವೆ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ನಿರ್ಬಂಧ ವಿಧಿಸಲಾಗಿದೆ.Home add -Advt ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳುವವರೆಗೂ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಅವಕಾಶ ನೀಡಲ್ಲ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ತಿಳಿಸಿದೆ. ಇದರ ಬೆನ್ನಲ್ಲೇ ಸಿನಿಮಾ ನಿರ್ಮಾಪಕರಿಗೆ, ವಿತರಕರಿಗೆ … Continue reading *ಥಗ್ ಲೈಫ್ ಸಿನಿಮಾ ಬಿಡುಗಡೆಗೆ ರಾಜ್ಯದಲ್ಲಿ ನಿರ್ಬಂಧ ಹಿನ್ನೆಲೆ: ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್ ಒಡೆತನದ ಸಂಸ್ಥೆ*