*ಮತ್ತೆ ಉದ್ಧಟತನ ಮೆರೆದ ಕಮಲ್ ಹಾಸನ್: ಕ್ಷಮೆ ಕೇಳಲ್ಲ ಎಂದ ನಟ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿ ತೀವ್ರ ವಿವಾದ ಸೃಷ್ಟಿಸಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ನಟ ಕಮಲ್ ಹಾಸನ್ ಮತ್ತೆ ಉದ್ಧಟತನ ಮೆರೆದಿದ್ದಾರೆ. ಕಮಲ್ ಹಾಸನ್ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಕನ್ನಡಿಗರು, ಕನ್ನಡ ಪರ ಸಂಘಟನೆಗಳು ಕಮಲ್ ಹಾಸನ್ ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ ಅವರ ಚಿತ್ರ ಕರ್ನಾಟಕದಲ್ಲಿ ಬಿಡಿಗಡೆಯಾಗಲು ಬಿಡಲ್ಲ ಎಂದು ಪಟ್ಟು ಹಿಡಿದಿವೆ. ತನ್ನ ವಿರುದ್ಧ ಕರ್ನಾಟಕದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದರೂ ತಪ್ಪು ತಿದ್ದಿಕೊಳ್ಳದ ಕಮಲ್ ಹಾಸನ್ ತಾನು ಹೇಳಿದ್ದು ನನ್ನ … Continue reading *ಮತ್ತೆ ಉದ್ಧಟತನ ಮೆರೆದ ಕಮಲ್ ಹಾಸನ್: ಕ್ಷಮೆ ಕೇಳಲ್ಲ ಎಂದ ನಟ*