*ಖ್ಯಾತ ಜೋತಿಷಿ ಕಮಲಾಕರ್ ಭಟ್ ಪ್ರಕರಣ: ಇಬ್ಬರು ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಸಿದ್ದಾಪುರದಲ್ಲಿ ವಸಂತ ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವೈಫಲ್ಯ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಠಾಣೆಯ ಇಬ್ಬರು ಪೊಲೀಸರ ತಲೆದಂಡವಾಗಿದೆ. ಪ್ರಕರಣದಲ್ಲಿ ಪೊಲೀಸರ ವೈಫಲ್ಯವಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಈ ಹಿನ್ನೆಲೆಯಲ್ಲಿ ಸಿದ್ದಾಪುರ ಠಾಣೆಯ ಎಎಸ್ಐ ಗಣಪತಿ ಭಟ್ ಹಾಗೂ ಹೆಡ್ ಕಾನ್ಸ್ ಟೇಬಲ್ ಚಂದ್ರಶೇಖರ್ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.Home add -Advt ಇಬ್ಬರನ್ನೂ ಹಳಿಯಾಳ … Continue reading *ಖ್ಯಾತ ಜೋತಿಷಿ ಕಮಲಾಕರ್ ಭಟ್ ಪ್ರಕರಣ: ಇಬ್ಬರು ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ*