*ಕಂಬಳ ತಿರುವೈಲೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ಕಂಬಳ ತಿರುವೈಲೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಡಿಸಿಎಂ ಡಿ.ಕೆ. ಶಿವಕುಮಾರ್, ನಮ್ಮ ಸಂಸ್ಕೃತಿ ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಕಾಪಾಡಿಕೊಂಡು ಬಂದಿರುವ ನಿಮಗೆ ಈಶ್ವರ ಇನ್ನಷ್ಟು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಇದು ತುಳುನಾಡಿನ ಪವಿತ್ರವಾದ ಭೂಮಿ. ಸರ್ವಜನಾಂಗದ ಶಾಂತಿಯ ತೋಟವಾಗಿ ಈ ಭೂಮಿಗೆ ವಿಶೇಷ ಶಕ್ತಿ ಇದೆ. ಇದು ವಿದ್ಯಾ ಕ್ಷೇತ್ರ, ಆರ್ಥಿಕ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಎಲ್ಲಾ ರಂಗದಲ್ಲೂ ಉದ್ಯೋಗ ಸೃಷ್ಟಿಸುವ ಪವಿತ್ರ ಭೂಮಿ ಎಂದರು. ಈ ಭೂಮಿಯಲ್ಲಿ ನಮ್ಮ … Continue reading *ಕಂಬಳ ತಿರುವೈಲೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಡಿಸಿಎಂ ಡಿ.ಕೆ. ಶಿವಕುಮಾರ್*