Kannada NewsKarnataka NewsLatest

*ಕಾಗಿನೆಲೆ ಕನಕಗುರುಪೀಠದ ಸಿದ್ದರಾಮಾನಂದ ಶ್ರೀ ಹೃದಯಾಘಾತದಿಂದ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಕಾಗಿನೆಲೆ ಕನಕಗುರುಪೀಠದ ಸಿದ್ದರಾಮಾನಂದ ಶ್ರೀಗಳು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ

ಅವರಿಗೆ ಕೇವಲ 49 ವರ್ಷ ವಯಸ್ಸಾಗಿತ್ತು. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಸ್ ಕಾಗಿನೆಲೆ ಕನಕ ಗುರುಪೀಠದಲ್ಲಿದ್ದಾಗಲೇ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತೆಗೆ ಸಾಗಿಸುವಾಗ ಶ್ರೀಗಳು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ,

ಇಂದು ಮುಂಜಾನೆ 3:40ರ ಸುಮಾರಿಗೆ ಸ್ವಾಮೀಜಿ ಮೃತಪಟ್ಟಿದ್ದಾರೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀಗಳನ್ನು ಲಿಂಗಸಗೂರು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button