*ಕಾಗಿನೆಲೆ ಕನಕಗುರುಪೀಠದ ಸಿದ್ದರಾಮಾನಂದ ಶ್ರೀ ಹೃದಯಾಘಾತದಿಂದ ವಿಧಿವಶ*
ಪ್ರಗತಿವಾಹಿನಿ ಸುದ್ದಿ: ಕಾಗಿನೆಲೆ ಕನಕಗುರುಪೀಠದ ಸಿದ್ದರಾಮಾನಂದ ಶ್ರೀಗಳು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ ಅವರಿಗೆ ಕೇವಲ 49 ವರ್ಷ ವಯಸ್ಸಾಗಿತ್ತು. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಸ್ ಕಾಗಿನೆಲೆ ಕನಕ ಗುರುಪೀಠದಲ್ಲಿದ್ದಾಗಲೇ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತೆಗೆ ಸಾಗಿಸುವಾಗ ಶ್ರೀಗಳು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ, ಇಂದು ಮುಂಜಾನೆ 3:40ರ ಸುಮಾರಿಗೆ ಸ್ವಾಮೀಜಿ ಮೃತಪಟ್ಟಿದ್ದಾರೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀಗಳನ್ನು ಲಿಂಗಸಗೂರು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.Home add -Advt *ತಕ್ಷಣವೇ ದೇಶ ಬಿಟ್ಟು ತೆರಳಿ: … Continue reading *ಕಾಗಿನೆಲೆ ಕನಕಗುರುಪೀಠದ ಸಿದ್ದರಾಮಾನಂದ ಶ್ರೀ ಹೃದಯಾಘಾತದಿಂದ ವಿಧಿವಶ*
Copy and paste this URL into your WordPress site to embed
Copy and paste this code into your site to embed