*ಆಧ್ಯಾತ್ಮಿಕ ಬೆಳವಣಿಗೆಗೆ ಕನಕದಾಸರ ಕೊಡುಗೆ ಅಪಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಾಸ ಸಾಹಿತ್ಯದ ಮೂಲಕ ಕನಕದಾಸರು ನೀಡಿರುವ  ಕೊಡುಗೆ ದೊಡ್ಡ ಪ್ರಮಾಣದಲ್ಲಿ ಆಧ್ಯಾತ್ಮಿಕ ಬೆಳವಣಿಗೆಗೆ ಕಾರಣವಾಗಿದೆ ಎಂದು‌ ಮಹಾನಗರ ಪಾಲಿಕ ಉಪ ಆಯುಕ್ತರಾದ ಉದಯಕುಮಾರ ಅವರು‌ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ  ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ  ಸೋಮವಾರ (ನ.18) ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಜರುಗಿದ  ಭಕ್ತ ಶ್ರೇಷ್ಠ ಕನಕದಾಸ‌ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.Home add -Advt ಶೈಕ್ಷಣಿಕ ಹಾಗೂ ಸಾಂಸ್ಕೃತಿಕ … Continue reading *ಆಧ್ಯಾತ್ಮಿಕ ಬೆಳವಣಿಗೆಗೆ ಕನಕದಾಸರ ಕೊಡುಗೆ ಅಪಾರ*