*ಕಾಂತಾರ ಸಿನಿಮಾದ ಮತ್ತೋರ್ವ ಕಲಾವಿದ ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ: ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ-2 ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ಗೆಳೆಯನ ಮದುವೆಗೆ ಆಗಮಿಸಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಕಾಂತಾರಾ ಸಿನಿಮಾದ ಮತ್ತೋರ್ವ ಕಲಾವಿದ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.Home add -Advt ಕಾಂತಾರಾ ಚಾಪ್ಟರ್ 1ರ ಕಲಾವಿದ ಕೇರಳ ಮೂಲದ ವಿ.ಕೆ.ವಿಜು ಮೃತ ಕಲಾವಿದ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿಯ ಹೋಂ ಸ್ಟೇಯಲ್ಲಿ ವಿ.ಕೆ.ವಿಜಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೇರಳದ ತ್ರಿಷೂರ್ ಮೂಲದ … Continue reading *ಕಾಂತಾರ ಸಿನಿಮಾದ ಮತ್ತೋರ್ವ ಕಲಾವಿದ ಹೃದಯಾಘಾತದಿಂದ ಸಾವು*
Copy and paste this URL into your WordPress site to embed
Copy and paste this code into your site to embed