
ಪ್ರಗತಿವಾಹಿನಿ ಸುದ್ದಿ: ಕಾಂಚನ್ ಜುಂಗಾ ಎಕ್ಸ್ ಪ್ರೆಸ್ ರೈಲು ಹಾಗೂ ಗೂಡ್ಸ್ ರೈಲು ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ನಡೆದಿದೆ.
ಸಿಲ್ದಾಹ್ ಗೆ ಹೋಗುವ ಕಾಂಚನಜುಂಗಾ ಎಕ್ಸ್ ಪ್ರೆಸ್ ರೈಲಿಗೆ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿಯಾಗಿದೆ. ಐವರು ಸಾವನ್ನಪ್ಪಿದ್ದು, ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ