*3 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಳೇನಹಟ್ಟಿಯ ಮುಖ್ಯ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಶುಕ್ರವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.Home add -Advt ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಸುಮಾರು 3 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ಕಾಮಗಾರಿ ಮಂಜೂರಾಗಿದ್ದು, ನಿಗದಿತ ಸಮಯದಲ್ಲಿ, ಸ್ಥಳೀಯರ ಸಲಹೆ ಪಡೆದು ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸಚಿವರು … Continue reading *3 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ*
Copy and paste this URL into your WordPress site to embed
Copy and paste this code into your site to embed