*ಕುಸ್ತಿಯಲ್ಲಿ ಸಾಧನೆ: ಅಭಿನಂದಿಸಿ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆಗೈದಿರುವ ಕಂಗ್ರಾಳಿಯ ಬಾಲ ಹನುಮಾನ್ ರೆಸ್ಲಿಂಗ್ ಕೇಂದ್ರದ ಕುಸ್ತಿಪಟುಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಬೆಳಗಾವಿಯಲ್ಲಿ ಅಭಿನಂದಿಸಿದರು.Home add -Advt ರಾಷ್ಟ್ರೀಯ ಚಾಂಪಿಯನ್‌ ಷಿಪ್ ನಲ್ಲಿ ಅರ್ಹತೆ ಪಡೆದ ಹಳ್ಯಾಳ ಕಂಠೀರವ ಕೇಸರಿ ಪ್ರಶಸ್ತಿ ವಿಜೇತ ಕಾಮೇಶ್ ಪಾಟೀಲ್ ಅವರನ್ನು ಸಹ ಸಚಿವರು ಅಭಿನಂದಿಸಿ, ಶುಭ ಕೋರಿದರು‌. ಮೈಸೂರು ದಸರಾದಲ್ಲಿ ಎರಡನೇ ಸ್ಥಾನ ಪ್ರೇಮ್ ಜಾಧವ್ ಹಾಗೂ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಉತ್ತಮ … Continue reading *ಕುಸ್ತಿಯಲ್ಲಿ ಸಾಧನೆ: ಅಭಿನಂದಿಸಿ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*