*ಕಂಗ್ರಾಳಿ ಬಿಕೆ ಗ್ರಾಮದಲ್ಲಿ 4.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ 41 ವರ್ಷದ ನಂತರ ನಡೆಯಲಿರುವ ಶ್ರೀ ಮಹಾಲಕ್ಷ್ಮೀ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ 4.50 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆಗಳ‌ ಸುಧಾರಣೆಯ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಾನೇ ಜವಾಬ್ದಾರಿ ತೆಗೆದುಕೊಂಡು ಜಾತ್ರೆಯನ್ನು ಸುಸೂತ್ರವಾಗಿ ನಡೆಸಿಕೊಡುತ್ತೇನೆ ಎಂದು ಹೇಳಿದರು. ಜಾತ್ರೆಗೆ ಮೊದಲು ರಸ್ತೆ ಮತ್ತು ಚರಂಡಿಗಳನ್ನು ಸುಧಾರಣೆ ಮಾಡಲಾಗುವುದು, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು, ಹೆಸ್ಕಾಂ, ಸಾರಿಗೆ, ಆರೋಗ್ಯ, … Continue reading *ಕಂಗ್ರಾಳಿ ಬಿಕೆ ಗ್ರಾಮದಲ್ಲಿ 4.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*