*ಖ್ಯಾತ ನಟಿ ಶೋಭಿತಾ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಕಿರುತೆಯ ಜನಪ್ರಿಯ ನಟಿ ಶೋಭಿತಾ ಶಿವಣ್ಣ ಹೈದರಾಬಾದ್ ನ ನಿವಾಸದಲ್ಲಿ ಆತ್ಮಹತ್ಯೆಗೆ ಶರನಾಗಿದ್ದಾರೆ ಎಂದು ತಿಳಿದುಬಂದಿದೆ. ಕನ್ನಡ ಧಾರಾವಾಹಿಗಳು ಹಾಗೂ ಸಿನಿಮಾಗಳಲ್ಲಿ ಖ್ಯಾತಿ ಪಡೆದಿದ್ದ ನಟಿ ಶೋಭಿತಾ, ಮದುವೆ ಬಳಿಕ ಹೈದರಾಬಾದ್ ನಲ್ಲಿ ವಾಸವಾಗಿದ್ದರು. ಇದೀಗ ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಮಧ್ಯರಾತ್ರಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಹೈದರಾಬಾದ್ ಗೆ ದೌಡಾಯಿಸಿದ್ದಾರೆ. ಶೋಭಿತಾ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿವಾಹದ ಬಳಿಕ ಸಿರೀಯಲ್, ಸಿನಿಮಾಗಳಿಂದ ಅಂತರ … Continue reading *ಖ್ಯಾತ ನಟಿ ಶೋಭಿತಾ ಆತ್ಮಹತ್ಯೆ*