ಪ್ರಗತಿವಾಹಿನಿ ಸುದ್ದಿ: ಕನ್ನಡ ಕಿರುತೆಯ ಜನಪ್ರಿಯ ನಟಿ ಶೋಭಿತಾ ಶಿವಣ್ಣ ಹೈದರಾಬಾದ್ ನ ನಿವಾಸದಲ್ಲಿ ಆತ್ಮಹತ್ಯೆಗೆ ಶರನಾಗಿದ್ದಾರೆ ಎಂದು ತಿಳಿದುಬಂದಿದೆ. ಕನ್ನಡ ಧಾರಾವಾಹಿಗಳು ಹಾಗೂ ಸಿನಿಮಾಗಳಲ್ಲಿ ಖ್ಯಾತಿ ಪಡೆದಿದ್ದ ನಟಿ ಶೋಭಿತಾ, ಮದುವೆ ಬಳಿಕ ಹೈದರಾಬಾದ್ ನಲ್ಲಿ ವಾಸವಾಗಿದ್ದರು. ಇದೀಗ ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.Home add -Advt ನಿನ್ನೆ ಮಧ್ಯರಾತ್ರಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಹೈದರಾಬಾದ್ ಗೆ ದೌಡಾಯಿಸಿದ್ದಾರೆ. ಶೋಭಿತಾ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿವಾಹದ ಬಳಿಕ ಸಿರೀಯಲ್, … Continue reading *ಖ್ಯಾತ ನಟಿ ಶೋಭಿತಾ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed