Kannada NewsKarnataka NewsLatest

27ರಂದು ಕನ್ನಡ ಭವನ ರಂಗಮಂದಿರ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ನೆಹರುನಗರದ ಕನ್ನಡ ಭವನದಲ್ಲಿ ಡಿ.27ರಂದು ನೂತನ ರಂಗಮಂದಿರದ ಉದ್ಘಾಟನೆ ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಡಂಬಳ-ಗದಗನ ಎಡೆಯೂರು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಜಗದ್ಗುರು ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ.

Home add -Advt

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲಕುಮಾರ್, ಸಂಸದೆ ಮಂಗಲ ಅಂಗಡಿ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ ಜೋಶಿ, ಶಾಸಕರಾದ ಅನಿಲ್ ಬೆನಕೆ, ಅಭಯ ಪಾಟೀಲ, ಚಿತ್ರನಟಿ ಗಿರಿಜಾ ಲೋಕೇಶ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕೆಎಲ್ಇ ಕಾರ್ಯಾಧ್ಯಕ್ಷ ಹಾಗೂ ಕನ್ನಡ ಭವನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಪ್ರಭಾಕರ ಕೋರೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ತಿಳಿಸಿದ್ದಾರೆ.

*Covid Alert: ಖಾಸಗಿ ಶಾಲೆ, ವಿಶ್ವ ವಿದ್ಯಾಲಯಗಳಲ್ಲಿ ಮಾಸ್ಕ್ ಕಡ್ಡಾಯ*

https://pragati.taskdun.com/bangalore-universityprivate-schools-mask-mandatorybangalore/

ಕರ್ನಾಟಕ ಸರಕಾರದ ವಿರುದ್ಧ ಘೋಷಣೆ ಕೂಗಿದ ಮಹಾ ಶಾಸಕರು: ಗಾಳಿಗೆ ತೂರಿ ಹೋದ ಅಮಿತ್ ಶಾ ಸಲಹೆಗಳು

https://pragati.taskdun.com/maha-mla-who-shouted-slogans-against-the-karnataka-government-amit-shahs-suggestions-went-to-waste/

ದೇಶದಲ್ಲಿ 3 ತಿಂಗಳೊಳಗೆ ಕೊರೊನಾ ಉಲ್ಬಣ ಸಾಧ್ಯತೆ: ಡಾ. ಸಿ.ಎನ್.ಮಂಜುನಾಥ್ ಎಚ್ಚರಿಕೆ

https://pragati.taskdun.com/dr-c-n-manjunath-warns-that-there-is-a-possibility-of-an-outbreak-of-corona-again-in-the-country-within-a-period-of-three-months/

 

Related Articles

Back to top button