*ಅರ್ಧ ಮೀಸೆ, ಗಡ್ಡ ಬೋಳಿಸಿದ ಡ್ರೋಣ್ ಪ್ರತಾಪ್ ಅಭಿಮಾನಿ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಬಿಗ್ ಬಾಸ್ ಸೀಜನ್ -10ರಲ್ಲಿ ಕಾರ್ತಿಕ್ ಗೆಲುವು ಸಾಧಿಸಿದ್ದು, ಕೊನೇ ಕ್ಷಣದವರೆಗೂ ತೀವ್ರ ಪೈಪೋಟಿ ನೀಡಿದ್ದ ಡ್ರೋಣ್ ಪ್ರತಾಪ್ ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ. ಡ್ರೋಣ್ ಪ್ರತಾಪ್ ಗೆಲುವಿನ ನಿರೀಕ್ಷೆಯಲ್ಲಿದ್ದ ಅವರ ಅಭಿಮಾನಿಗಳಿಗೆ ಬೇಸರವಾಗಿದೆ. ಡ್ರೋಣ್ ಪ್ರತಾಪ್ ಬಿಗ್ ಬಾಸ್ ಸೀಜನ್ ನಲ್ಲಿ ಸೋಲನುಭವಿಸಿದ ಕಾರಣಕ್ಕೆ ನೊಂದ ಅವರ ಅಭಿಮಾನಿಯೊಬ್ಬ ಅರ್ಧ ಮೀಸೆ ಬೋಳಿಸಿಕೊಂಡಿರುವ ಘಟನೆ ನಡೆದಿದೆ.Home add -Advt ದಕ್ಷಿಣ ಕನ್ನಡ ಜಿಲ್ಲೆಯ ಅಭಿಮಾನಿಯೊಬ್ಬ ಡ್ರೋಣ್ ಪ್ರತಾಪ್ ಸೋತಿದ್ದಕ್ಕೆ ತನ್ನ … Continue reading *ಅರ್ಧ ಮೀಸೆ, ಗಡ್ಡ ಬೋಳಿಸಿದ ಡ್ರೋಣ್ ಪ್ರತಾಪ್ ಅಭಿಮಾನಿ*