*ಎಲ್ಲಾ ಇಲಾಖೆಗಳಲ್ಲಿಯೂ ಕನ್ನಡ ಕಡ್ದಾಯ: ರಾಜ್ಯ ಸರ್ಕಾರ ಆದೇಶ*
ಬೆಂಗಳೂರು: ಆಡಳಿತದಲ್ಲಿ ಕನ್ನಡ ಕಡ್ಡಾಯ. ಎಲ್ಲಾ ಇಲಾಖೆಗಳಲ್ಲಿಯೂ ಪೂರ್ಣಪ್ರಮಾಣದಲ್ಲಿ ಕನ್ನಡ ಬಳಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.Home add -Advt ಇಲಾಖೆಗಳ ಕಚೇರಿಯ ನಾಮಫಲಕಗಳು, ದಾಖಲೆಗ ಪತ್ರಗಳು, ಅರ್ಜಿ, ಪತ್ರಗಳು, ಆದೇಶ ಪತ್ರಗಳು ಕನ್ನಡದಲ್ಲಿಯೇ ಇರಬೇಕು. ವಿಧಾನಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಭಾಷಾ ನೀತಿಯನ್ನು ಜಾರಿಗೊಳಿಸುವುದು ಅಧಿಕಾರಿಗಳು ಹಾಗೂ ನೌಕರರ ಕರ್ತವ್ಯ. ವಿಶ್ವವಿದ್ಯಾಲಯಗಳು, ಅನುದಾನಿತ ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು, ನೌಕರರು ಕಟ್ಟುನಿಟ್ಟಿನಿಂದ ಈ ನಿಯಮ ಪಾಲಿಸಬೇಕು … Continue reading *ಎಲ್ಲಾ ಇಲಾಖೆಗಳಲ್ಲಿಯೂ ಕನ್ನಡ ಕಡ್ದಾಯ: ರಾಜ್ಯ ಸರ್ಕಾರ ಆದೇಶ*
Copy and paste this URL into your WordPress site to embed
Copy and paste this code into your site to embed