*ನಾಳೆ ಬೆಳಗಾವಿಯಲ್ಲಿ ಕನ್ನಡ ಹಬ್ಬ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಫೆ. 24 ರಂದು ಸಂಜೆ 6 ಗಂಟೆಗೆ ಜಿಲ್ಲಾ ಕೀಡಾಂಗಣದಲ್ಲಿ 70 ನೇ ಕನ್ನಡ ರಾಜ್ಯೋತ್ಸವ 2025-26ರ ಕನ್ನಡ ಹಬ್ಬ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಖ್ಯಾತ ಹಿನ್ನೆಲೆ ಗಾಯಕ ವಿಜಯ ಪ್ರಕಾಶ ಹಾಗೂ ಖ್ಯಾತ ಹಿನ್ನೆಲೆ ಗಾಯಕಿ ಅನುರಾಧಾ ಭಟ್ ಆಗಮಿಸಲಿದ್ದಾರೆ. ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, … Continue reading *ನಾಳೆ ಬೆಳಗಾವಿಯಲ್ಲಿ ಕನ್ನಡ ಹಬ್ಬ*
Copy and paste this URL into your WordPress site to embed
Copy and paste this code into your site to embed