*ಕನ್ನಡ ಚಿತ್ರರಂಗದ ನಟ ನಿರ್ಮಾಪಕ ಹೃದಯಾಘಾತಕ್ಕೆ ಬಲಿ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಕಿರುತೆರೆ ಲೋಕದ ಖ್ಯಾತ ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ (47) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಹೃದಯಾಘಾತದಿಂದ ಅವರು ಸ್ವಗೃಹದಲ್ಲೇ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.Home add -Advt ನಟನೆಯ ಜೊತೆಗೆ ಯಶಸ್ವಿ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದ ಅವರ ಹಠಾತ್ ನಿಧನ ಸ್ಯಾಂಡಲ್‌ವುಡ್ ಮತ್ತು ಕಿರುತೆರೆ ಅಭಿಮಾನಿಗಳಿಗೆ ಭಾರಿ ಆಘಾತ ನೀಡಿದೆ. ದಿಲೀಪ್ ರಾಜ್ ಅವರು, ಕಾಲೇಜು ದಿನಗಳಿಂದಲೇ ನೃತ್ಯ ನಿರ್ದೇಶನ ಮತ್ತು … Continue reading *ಕನ್ನಡ ಚಿತ್ರರಂಗದ ನಟ ನಿರ್ಮಾಪಕ ಹೃದಯಾಘಾತಕ್ಕೆ ಬಲಿ*