*ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ: ಸಿಎಂ ಸಿದ್ದರಾಮಯ್ಯ ಭರವಸೆ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರ ಮೊದಲಿನಿಂದಲೂ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಾ ಬಂದಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಚಲನಚಿತ್ರ ನಿರ್ಮಾಪಕರಿಗೆ ಇಲ್ಲಿಯವರೆಗೆ ಸ್ವಂತ ಕಟ್ಟಡ ಇರಲಿಲ್ಲ. ಸ್ವಂತ ಕಟ್ಟಡ ನಿರ್ಮಾಣವಾಗಿದ್ದು , ಅದರ ಉದ್ಘಾಟನೆಯನ್ನು ನೆರವೇರಿಸಿದ್ದೇನೆ ಎಂದರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ರಾತ್ರಿ 8.00 ಗಂಟೆಗೆ ಸಮಾಯ ಕೊಟ್ಟಿದ್ದರು. ಈ ಕಾರ್ಯಕ್ರಮಕ್ಕಾಗಿ ನಿನ್ನೆಯೇ … Continue reading *ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ: ಸಿಎಂ ಸಿದ್ದರಾಮಯ್ಯ ಭರವಸೆ*