*ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜದ ಸ್ಥಾನಮಾನ ನೀಡಲು ಚಿಂತನೆ*: *ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜ ಸ್ಥಾನಮಾನ ನೀಡಲು ಸರ್ಕಾರ ಚಿಂತನೆ ನಡೆಸಿದ್ದು, ಈ ವಿಚಾರವಾಗಿ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಸದಾಶಿವನಗರ ನಿವಾಸ ಮತ್ತು ವಿಧಾನಸೌಧದ ಭುವನೇಶ್ವರಿ ಪ್ರತಿಮೆ ಬಳಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಈ ವಿಚಾರ ತಿಳಿಸಿದರು. “ನಾನು ಈಗಷ್ಟೇ ರಾಷ್ಟ್ರಧ್ವಜದ ಪಕ್ಕ … Continue reading *ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜದ ಸ್ಥಾನಮಾನ ನೀಡಲು ಚಿಂತನೆ*: *ಸಿಎಂ ಡಿ.ಕೆ.ಶಿವಕುಮಾರ್*