*ನಾಳೆ ಬೆಳಗಾವಿಯಲ್ಲಿ ಕನ್ನಡ ದೀಕ್ಷೆ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಳೆ ರವಿವಾರ ಕನ್ನಡ ದೀಕ್ಷೆ ಕಾರ್ಯಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದೆ. ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣಗೌಡ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಸುರೇಶ್ ಗವನ್ನವರ ಹಾಗೂ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ತಿಳಿಸಿದರು.   ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕನ್ನಡ ದೀಕ್ಷೆ ನೀಡಿ ಸ್ವಯಂ ಸೇವಕರನ್ನು ತಯಾರಿಸಲಾಗುತ್ತಿದೆ. ನೆಲ, ಜಲ ವಿಷಯದಲ್ಲಿ, … Continue reading *ನಾಳೆ ಬೆಳಗಾವಿಯಲ್ಲಿ ಕನ್ನಡ ದೀಕ್ಷೆ ಕಾರ್ಯಕ್ರಮ*