*ಇನ್ನುಮುಂದೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ*

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅಂಗೀಕಾರ ಪ್ರಗತಿವಾಹಿನಿ ಸುದ್ದಿ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ -2024 ವನ್ನು ಇಂದು ಕರ್ನಾಟಕ ವಿಧಾನ ಸಭೆಯು ಅಂಗೀಕರಿಸಿತು. Home add -Advt ಸದನದಲ್ಲಿ ವಿಧೇಯಕವನ್ನು ಕುರಿತು ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ವಿಧೇಯಕದ 17ನೇ ಪ್ರಕರಣದಲ್ಲಿ (06) ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕುಗಳು, ಇತರ … Continue reading *ಇನ್ನುಮುಂದೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ*