*ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ವಾಪಾಸ್ ಕಳುಹಿಸಿದ ರಾಜ್ಯಪಾಲರು; ಹೋರಾಟದ ಎಚ್ಚರಿಕೆ ನೀಡಿದ ಕನ್ನಡ ಪರ ಸಂಘಟನೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಫೆಬ್ರುವರಿ 28ರೊಳಗಾಗಿ ವಾಣಿಜ್ಯ ಸಂಸ್ಥೆಗಳ, ಅಂಗಡಿ ಮುಗ್ಗಟ್ಟುಗಳ ನಾಮಫಲಕಗಳಲ್ಲಿ ಪ್ರತಿಶತ 60 ರಷ್ಟು ಕನ್ನಡ ಇರಬೇಕು ಎಂದು ಗಡುವು ವಿಧಿಸಿತ್ತು. ಈ ಸಂಬಂಧದ ಸುಗ್ರೀವಾಜ್ಞೆಗೆ ಸಹಿ ಹಾಕಲು ರಾಜ್ಯಪಾಲರಿಗೆ ಸರ್ಕಾರ ಕಳಿಸಿತ್ತು. ಆದರೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸುಗ್ರೀವಾಜ್ಞೆಗೆ ಸಹಿ ಹಾಕದೇ ಸರಕಾರಕ್ಕೆ ವಾಪಸ್ ಕಳಿಸಿದ್ದಾರೆ. ರಾಜ್ಯಪಾಲರ ಈ ನಡೆಯ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ರಾಜ್ಯಪಾಲರ ನಡೆಯನ್ನು … Continue reading *ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ವಾಪಾಸ್ ಕಳುಹಿಸಿದ ರಾಜ್ಯಪಾಲರು; ಹೋರಾಟದ ಎಚ್ಚರಿಕೆ ನೀಡಿದ ಕನ್ನಡ ಪರ ಸಂಘಟನೆ*
Copy and paste this URL into your WordPress site to embed
Copy and paste this code into your site to embed