*ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ; ನಾಮಫಲಕಗಳನ್ನು ಬದಲಿಸಲು ಸರ್ಕಾರದಿಂದ ಗಡುವು*

ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ; ಸಿಎಂ ಎಚ್ಚರಿಕೆHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಕನ್ನಡ ಕಡ್ಡಾಯ ಆದೇಶ ಹೊರಡಿಸಿದ್ದಾರೆ. ಕರ್ನಟಕದಲ್ಲಿ ಕನ್ನಡ ಕಡ್ಡಾಯ ವಿಚಾರವಾಗಿ ಇಂದು ವಿಧನಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಕನ್ನಡವೆ ಸಾರ್ವಭೌಮ. ವ್ಯವಹಾರದಲ್ಲಿಯೂ ಕನ್ನಡ ಇರಬೇಕು. ಈ ವಿಚಾರವಾಗಿ ರಾಜಿಯಾಗುವ … Continue reading *ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ; ನಾಮಫಲಕಗಳನ್ನು ಬದಲಿಸಲು ಸರ್ಕಾರದಿಂದ ಗಡುವು*