*ಗಡಿ ಕನ್ನಡಿಗರ ಸಮಸ್ಯೆ ಸಿಎಂ ಗಮಕ್ಕೆ ತರಲು ಮಹತ್ವದ ಸಭೆ ನಡೆಸಿದ ಕನ್ನಡ ಸಂಘಟನೆಗಳು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗುರುವಾರ ಬೆಳಗಾವಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಗಮನಕ್ಕೆ ತರಬೇಕಾದ ಗಡಿ ಭಾಗದ ಕನ್ನಡಿಗರ ಸಮಸ್ಯೆಗಳ ಕುರಿತು ಬುಧವಾರ ಮುಂಜಾನೆ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿದ್ದ ಕನ್ನಡ ಸಂಘಟನೆಗಳು ಸುದೀರ್ಘವಾಗಿ ಚರ್ಚಿಸಿದವು. Home add -Advt ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ ನಡೆದ ಚರ್ಚೆಗಳು, ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಆಗ್ರಹಿಸಿ ಕಳೆದ ನೂರು ದಿನಗಳಿಂದಲೂ ನಡೆದಿರುವ … Continue reading *ಗಡಿ ಕನ್ನಡಿಗರ ಸಮಸ್ಯೆ ಸಿಎಂ ಗಮಕ್ಕೆ ತರಲು ಮಹತ್ವದ ಸಭೆ ನಡೆಸಿದ ಕನ್ನಡ ಸಂಘಟನೆಗಳು*
Copy and paste this URL into your WordPress site to embed
Copy and paste this code into your site to embed