*ಕನ್ನಡ ಮಹಿಳಾ ಸಂಘದಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಕನ್ನಡ ಮಹಿಳಾ ಸಂಘದಿಂದ ಮಂಗಳವಾರ ಕರ್ನಾಟಕ ರಾಜ್ಯೋತ್ಸವವನ್ನು ಅಧ್ಧೂರಿಯಾಗಿ ಆಚರಿಸಲಾಯಿತು. ಟಿಳಕವಾಡಿ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಾಹಿತಿ ಸಿ ಕೆ ಜೋರಾಪುರ , ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಗಣೇಶ ರೋಕಡೆ, ಯುವ ಕರ್ನಾಟಕ ರಕ್ಷಣಾ ವೇದಿಕೆಯ ಶಿವು ದೇವರವರ , ಶಿಕ್ಷಕಿ ಶುಭಾ ಹೆಗಡೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಿ.ಕೆ ಜೋರಾಪುರ ಮಹಾಜನ ವರದಿಯ ಕುರಿತು ಮಾತನಾಡಿದರು. ದೀಪಕ ಗುಡಗನಟ್ಟಿ, ಇಂತಹ ಸಂಘ- ಸಂಸ್ಥೆಗಳು … Continue reading *ಕನ್ನಡ ಮಹಿಳಾ ಸಂಘದಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ*