Latest

ಕನ್ನಡದಲ್ಲಿ ಶುಭಾಷಯ ತಿಳಿಸಿದ ಪ್ರಧಾನಿ ಮೋದಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: 65ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರುನಾಡ ಜನತೆಗೆ ಕನ್ನಡದಲ್ಲಿ ಟ್ವೀಟ್ ಮಾಡಿ ಶುಭಾಷಗಳನ್ನು ಕೋರಿದ್ದಾರೆ.

ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

 

Home add -Advt

Related Articles

Back to top button