*88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಬಾನು ಮುಷ್ತಾಕ್ ಆಯ್ಕೆ*
ಪ್ರಗತಿವಾಹಿನಿ ಸುದ್ದಿ: 88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಬಳ್ಳಾರಿ ಜಿಲೆಯ ಸಂಡೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಭೆಯಲ್ಲಿ ಸಾಹಿತಿ ಭಾನು ಮುಷ್ತಾಕ್ ಅವರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ. *ಕಾವೇರಿ ಆರತಿ ವಿಷಯ: ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed