Latest

ಕ.ಸಾ.ಪ ಚುನಾವಣಾ ದಿನಾಂಕ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ/ ಜಿಲ್ಲಾ/ ಗಡಿನಾಡು ಘಟಕ ಅಧ್ಯಕ್ಷರ ಆಯ್ಕೆಗೆ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಮೇ.9ರಂದು ಮತದಾನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಿಳಿಸಿದೆ.

ಈ ಬಾರಿ ಹೊಸ ಕ.ಸಾ.ಪ ನಿಬಂಧನೆಗಳ ಅನ್ವಯ 28 ವಿಧಾನಸಭಾ ಕ್ಷೇತ್ರಗಳಲ್ಲೂ, ಪ್ರತಿ ತಾಲೂಕು ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಆಯಾ ಕ್ಷೇತ್ರಕ್ಕೆ ಗುರುತಿಸಲಾಗುವ ಚುನಾವಣಾ ಮತಕ್ಷೇತ್ರಕ್ಕೆ ಅಧಿಸೂಚನೆ ಹಾಗೂ ಕರಡು ಮತದಾನ ಪಟ್ಟಿ ಪ್ರಕಟಿಸಲಾಗುತ್ತದೆ.

Home add -Advt

Related Articles

Back to top button