*ಕನ್ನಡದವರು ಕೆಲಸ ಬಿಟ್ಟು ಹೋಗಿ, ಇಲ್ಲ ಹಿಂದಿ ಕಲಿತು ಬನ್ನಿ*: *ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರ ಮೇಲೆ ದರ್ಪ?*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕನ್ನಡಿಗರಿಗೆ ಹಿಂದಿ ಕಲಿಯುವಂತೆ ಒತ್ತಾಯಿಸಿ, ಇಲ್ಲದಿದ್ದರೆ ಕೆಲಸ ಬಿಟ್ಟು ಹೋಗುವಂತೆ ಹೇಳಿದ ಆರೋಪ ಕೇಳಿಬಂದಿದೆ. ಈ ಸಂಬಂಧದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹುಸ್ಕೂರು ಬಳಿಯ ಕಂಪನಿಯೊಂದರಲ್ಲಿ ಈ ಘಟನೆ ನಡೆದಿದ್ದು, ವೈರಲ್ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಕನ್ನಡದಲ್ಲಿ ಮಾತನಾಡುತ್ತಿದ್ದ ನೌಕರರಿಗೆ ಹಿಂದಿ ಕಲಿತು ಬರುವಂತೆ ಸೂಚಿಸುತ್ತಿರುವುದು ಕಂಡುಬಂದಿದೆ. “ಕನ್ನಡ ಮಾತನಾಡುವವರು ಕೆಲಸ ಬಿಟ್ಟು ಹೋಗಬಹುದು. ಇಲ್ಲಿ ಕೆಲಸ ಮಾಡಬೇಕಾದರೆ ಹಿಂದಿ ಕಲಿಯಬೇಕು” ಎಂಬ ರೀತಿಯಲ್ಲಿ … Continue reading *ಕನ್ನಡದವರು ಕೆಲಸ ಬಿಟ್ಟು ಹೋಗಿ, ಇಲ್ಲ ಹಿಂದಿ ಕಲಿತು ಬನ್ನಿ*: *ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರ ಮೇಲೆ ದರ್ಪ?*
Copy and paste this URL into your WordPress site to embed
Copy and paste this code into your site to embed