*ಲಕ್ಸಂಬರ್ಗ್ ಕನ್ನಡ ಕೂಟದಿಂದ ಅದ್ಧೂರಿ ಕನ್ನಡೋತ್ಸವ-2023*

ಯುರೋಪ್ ಖಂಡದ ಈ ಚಿಕ್ಕ ದೇಶದಲ್ಲಿ ಕರುನಾಡು ಸಂಸ್ಕೃತಿ ಅನಾವರಣ ಮಾಡಿದ ಕಾರ್ಯಕ್ರಮ ಪ್ರಗತಿವಾಹಿನಿ ಸುದ್ದಿ; ಲಕ್ಸಂಬರ್ಗ್: ಲಕ್ಸಂಬರ್ಗ್ ನಲ್ಲಿ ಕನ್ನಡದ ಕಂಪನ್ನು ಪಸರಿಸುವ ಮತ್ತು ಕನ್ನಡದ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಕನ್ನಡ ಕೂಟ ಲಕ್ಸಂಬರ್ಗ್ (ಕೆಕೆಎಲ್) `ಕನ್ನಡೋತ್ಸವ -2023’ಯನ್ನು ಯಶಸ್ವಿಯಾಗಿ ನಡೆಸಿದೆ. ಲಕ್ಸಂಬರ್ಗ್ ನ ಬೆಗ್ಗೆನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಲಕ್ಸಂಬರ್ಗ್ ನಲ್ಲಿ ನೆಲೆಸಿರುವ ಕನ್ನಡಿಗರೆಲ್ಲರೂ ಪಾಲ್ಗೊಂಡು ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದರು. ಈ ಮೂಲಕ ಕನ್ನಡಿಗರೆಲ್ಲರೂ ಒಂದೆಡೆ ಸೇರಿ ಕನ್ನಡ … Continue reading *ಲಕ್ಸಂಬರ್ಗ್ ಕನ್ನಡ ಕೂಟದಿಂದ ಅದ್ಧೂರಿ ಕನ್ನಡೋತ್ಸವ-2023*