*ಕಾಂತಾರ-2 ಸಿನಿಮಾ ತಂಡದಿಂದ ಅರಣ್ಯ ಪ್ರದೇಶಕ್ಕೆ ಹಾನಿ ಆರೋಪ*

ಪ್ರಗತಿವಾಹಿನಿ ಸುದ್ದಿ: ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ-2 ಸಿನಿಮಾ ಚಿತ್ರೀಕರಣಕ್ಕಾಗಿ ಅರಣ್ಯ ಪ್ರದೇಶಕ್ಕೆ ಹಾನಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಂತಾರಾ-2 ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಜನವರಿ 2ರಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಗೋಮಾಳ ಜಾಗದಲ್ಲಿ ಶೂಟಿಂಗ್ ಗಾಗಿ ಚಿತ್ರ ತಂಡ ಪರವಾನಗಿ ಪಡೆದಿದೆ. ಆದರೆ ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಾಕಿ ಚಿತ್ರೀಕರಣ ಮಡಲಾಗುತ್ತಿರುವುದರಿಂದ ಅರಣ್ಯ ಪ್ರದೇಶಕ್ಕೆ ಹಾನಿಯಾಗುತ್ತಿದೆ.Home add -Advt ಅಲ್ಲದೇ ಕಾಡ್ಗಿಚ್ಚಿನಂತಹ ಅಪಾಯ … Continue reading *ಕಾಂತಾರ-2 ಸಿನಿಮಾ ತಂಡದಿಂದ ಅರಣ್ಯ ಪ್ರದೇಶಕ್ಕೆ ಹಾನಿ ಆರೋಪ*