*ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ನವೆಂಬರ್ 19ಕ್ಕೆ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ಪರಿಶೀಲನೆ ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಕಂಠೀರವ ಹೊರಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣದ ಪರಿಶೀಲನೆ ನಡೆಸಿದರು. Home add -Advt ಅಂದಿನ ಕಾರ್ಯಕ್ರಮಕ್ಕೆ ಅಗತ್ಯವಿರುವ ಸೌಲಭ್ಯಗಳು, ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ … Continue reading *ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed