*ಕಪಿಲೇಶ್ವರ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಾ ಶಿವರಾತ್ರಿಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಕುಟುಂಬ ಸಮೇತ ಬೆಳಗಾವಿಯ ಶ್ರೀ ಕಪಿಲೇಶ್ವರ ಮಂದಿರಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿದಂತೆ ಕುಟುಂಬದವರೆಲ್ಲ ಜೊತೆಗಿದ್ದರು. *ಮಹಾಶಿವರಾತ್ರಿಯಂದೇ ಮಹಾಕುಂಭ ಮೇಳಕ್ಕೆ ತೆರೆ; ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ಪುನೀತರಾದ ಕೋಟ್ಯಂತರ ಭಕ್ತರು* Home add -Advt