72 ಲಕ್ಷ ರೂಪಾಯಿ ವೆಚ್ಚದಲ್ಲಿ ಬಸವೇಶ್ವರ ದೇವಸ್ಥಾನ ನಿರ್ಮಾಣ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಒದಗಿಸಿರುವ 72 ಲಕ್ಷ ರೂ ಅನುದಾನ ಬಳಸಿ ಕರಡಿಗುದ್ದಿ ಗ್ರಾಮದಲ್ಲಿ ಬಸವೇಶ್ವರ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಭಾನುವಾರ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಕಳಸಾರೋಹಣ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಸಚಿವರು, ಅಧಿಕಾರ ಶಾಶ್ವತವಲ್ಲ, ಆದರೆ ಅಧಿಕಾರ ಇದ್ದಾಗ ಒಳ್ಳೆಯ ಕೆಲಸ ಮಾಡಬೇಕೆಂದು ಸಂಕಲ್ಪ ಮಾಡಿದ್ದೇನೆ. ಊರಿನ ಮಗಳಾಗಿ ಸೇವೆ ಮಾಡುವ ಅವಕಾಶ … Continue reading *ಕರಡಿಗುದ್ದಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅನುದಾನದಲ್ಲಿ ಭವ್ಯವಾದ ದೇವಸ್ಥಾನ ನಿರ್ಮಾಣ : ಉದ್ಘಾಟಿಸಿ ಕಣ್ತುಂಬಿಕೊಂಡ ಸಚಿವೆ*
Copy and paste this URL into your WordPress site to embed
Copy and paste this code into your site to embed