*ಇಂದಿನಿಂದ ಮತ್ತೆ ಚುರುಕಾಗಲಿದೆ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಮಳೆ ಚುರುಕಾಗಲಿದ್ದು, ಮುಂಗಾರು ಮಳೆಯ ಆರ್ಭಟ ಮತ್ತೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಹಾವೇರಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು , ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ … Continue reading *ಇಂದಿನಿಂದ ಮತ್ತೆ ಚುರುಕಾಗಲಿದೆ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed