*ಭಾರಿ ಮಳೆ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಇಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರಿನಲ್ಲಿ … Continue reading *ಭಾರಿ ಮಳೆ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*
Copy and paste this URL into your WordPress site to embed
Copy and paste this code into your site to embed