*ಭಾರಿ ಮಳೆ ಮುನ್ಸೂಚನೆ: ರಾಜ್ಯದ 29 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಮುಂದಿನ ಒಂದು ವಾರಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 9ರವರೆಗೆ ಮರೆಳೆಯಾಗಲಿದೆ. ಕರ್ನಾಟದ 29 ಜಿಲ್ಲೆಗಳಲ್ಲಿ ಒಂದು ವಾರ ಧಾರಾಕಾರ ಮಳೆಯಾಗಲಿದೆ. ಈ ಹಿನೆಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಉತ್ತರ ಕನ್ನಡ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕೊಪ್ಪಳ, ಯಾದಗಿರಿ, … Continue reading *ಭಾರಿ ಮಳೆ ಮುನ್ಸೂಚನೆ: ರಾಜ್ಯದ 29 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed