*ಇಂದಿನಿಂದ ರಾಜ್ಯದಲ್ಲಿ ಚುರುಕಾಗಲಿದೆ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ಮುಂಗಾರು ಮಳೆಯ ಆರಂಭದಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆರಾಯ ಕಳೆದ ಮೂರ್ನಾಲ್ಕು ದಿನಗಳಿಂದ ಕೊಂಚ ತಣ್ಣಗಾಗಿದ್ದ. ಇಂದಿನಿಂದ ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಮಳೆ ಚುರುಕಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.Home add -Advt ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, … Continue reading *ಇಂದಿನಿಂದ ರಾಜ್ಯದಲ್ಲಿ ಚುರುಕಾಗಲಿದೆ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed